ನಿತ್ಯ ನೀತಿ : ನನಗೆ ಯಾರ ಅವಶ್ಯಕತೆಯೂ ಇಲ್ಲ ಎನ್ನುವ ಅಭಿಮಾನ ಒಳ್ಳೆಯದಲ್ಲ. ಹಾಗೇ ಎಲ್ಲರಿಗೂ ನನ್ನ ಅವಶ್ಯಕತೆ ಇದೆ ಎನ್ನುವ ಭ್ರಮೆಯೂ ಒಳ್ಳೆಯದಲ್ಲ.
ಪಂಚಾಂಗ : ಭಾನುವಾರ , 30-03-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ರೇವತಿ / ಯೋಗ: ಐಂದ್ರ / ಕರಣ: ಬಾಲವ
ಸೂರ್ಯೋದಯ – ಬೆ.06.17
ಸೂರ್ಯಾಸ್ತ – 06.31
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಜೀವನ ಸಂಗಾತಿಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ವೃಷಭ: ಹಣದ ಕೊರತೆ ಇರುವುದಿಲ್ಲ.
ಮಿಥುನ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಸಿಂಹ: ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ.
ಕನ್ಯಾ: ಕಲಾವಿದರಿಗೆ ಸ್ವಂತ ಪರಿಶ್ರಮದಿಂದ ಯಶಸ್ಸು ಸಿಗಲಿದೆ. ಮಿತ್ರರಿಂದ ಆರ್ಥಿಕ ಸಹಾಯ.
ತುಲಾ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.
ವೃಶ್ಚಿಕ: ಸಿಗುವ ಅವಕಾಶ ವನ್ನು ಸದ್ಬಳಕೆ ಮಾಡಿಕೊಳ್ಳಿ.
ಧನುಸ್ಸು: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಒಳಿತು.
ಮಕರ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ಕುಂಭ: ನಿರೀಕ್ಷಿತ ಮೂಲಗಳಿಂದ ಆದಾಯ ಸಿಗಲಿದೆ.
ಮೀನ: ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.
2025ರ ವರ್ಷ ಭವಿಷ್ಯ – ಮೂರು ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!