Saturday, May 18, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(30-04-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(30-04-2024)

ನಿತ್ಯ ನೀತಿ : ನಮ್ಮ ಬದುಕಿನಲ್ಲಿ ಕೆಲವರು ವರವಾಗಿ ಬರುತ್ತಾರೆ. ಇನ್ನೂ ಕೆಲವರು ಪಾಠವಾಗಿ ಬರುತ್ತಾರೆ.

ಪಂಚಾಂಗ : ಮಂಗಳವಾರ, 30-04-2024
ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಉತ್ತರಾಷಾಢ / ಯೋಗ: ಸಾಧ್ಯ / ಕರಣ: ವಿಷ್ಟಿ
ಸೂರ್ಯೋದಯ : ಬೆ.05.59
ಸೂರ್ಯಾಸ್ತ : 06.35
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿಭವಿಷ್ಯ :
ಮೇಷ
: ನೀವು ಮಾಡುವ ಕೆಲಸ-ಕಾರ್ಯಗಳಿಗೆ ತಾಯಿಯಿಂದ ಸಹಾಯ ಸಿಗಲಿದೆ.
ವೃಷಭ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ಮಿಥುನ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.

ಕಟಕ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳಾಗಲಿವೆ. ಎಚ್ಚರಿಕೆಯಿಂದಿರಿ.
ಸಿಂಹ: ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡುವವರಿಗೆ ಶುಭ ಫಲ ಸಿಗಲಿದೆ.
ನ್ಯಾ: ಹಿತವಾದ ಮಾತುಗಳಿಂದ ಸಂಗಾತಿ, ಪ್ರೀತಿ ಪಾತ್ರರನ್ನು ಮೆಚ್ಚಿಸುವಿರಿ.

ತುಲಾ: ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕ ಗೌರವ ಹಾಗೂ ಪ್ರತಿಫಲ ಸಿಗಲಿದೆ.
ವೃಶ್ಚಿಕ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರುವುದು ಒಳಿತು.
ಧನುಸ್ಸು: ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಗಳಾಗುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

ಮಕರ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಸಿತ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ.
ಕುಂಭ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಮೀನ: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.

RELATED ARTICLES

Latest News