Saturday, September 14, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(30-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(30-05-2024)

ನಿತ್ಯ ನೀತಿ : ತನಗೆ ಯಾವುದು ಒಳ್ಳೆಯದು, ಕೆಟ್ಟದೆಂದರಿಯದೆ ಯಾವಾಗಲೂ ಕೆಟ್ಟ ದಾರಿ ತುಳಿಯುತ್ತಾ ಹೊಟ್ಟೆ ತುಂಬಿಸುವುದೇ ಮುಖ್ಯವೆಂದೆಣಿಸುವ ಜನ ಯಾವಾಗಲೂ ದುಃಖವನ್ನನುಭವಿಸುತ್ತಾರೆ.

ಪಂಚಾಂಗ : ಗುರುವಾರ, 30-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಧನಿಷ್ಠಾ / ಯೋಗ: ವೈಧೃತಿ / ಕರಣ: ಬಾಲವ

ಸೂರ್ಯೋದಯ- ಬೆ.05.52
ಸೂರ್ಯಾಸ್ತ – 06.42
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ಬಹಳ ದಿನಗಳ ಕನಸನ್ನು ನನಸು ಮಾಡಿಕೊಳ್ಳುವ ಅವಕಾಶಗಳು ಲಭಿಸಲಿವೆ.
ವೃಷಭ: ಯೋಗಾಭ್ಯಾಸ ಹಾಗೂ ವೈದ್ಯರ ಸಲಹೆಯಿಂದ ಆರೋಗ್ಯ ಸುಧಾರಿಸುವುದು.
ಮಿಥುನ: ಪೂರ್ವಜರ ಆಸ್ತಿಯಿಂದ ಲಾಭ ಸಿಗಲಿದೆ. ಕಿರಿಯ ಸಹೋದ್ಯೋಗಿಗಳಿಗೆ ಸಹಾಯ ಮಾಡುವಿರಿ.

ಕಟಕ: ಸಂಗಾತಿಯೊಂದಿಗೆ ಹಣಕಾಸಿನ ಸಮಸ್ಯೆ ಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಿರಿ.
ಸಿಂಹ: ಆಸ್ತಿ, ಅಪಾರ್ಟ್‌ ಮೆಂಟ್‌ ಖರೀದಿಯಲ್ಲಿ ಅಧಿ ಕ ಹಣ ಹೂಡಿಕೆ ಮಾಡುವಿರಿ.
ಕನ್ಯಾ: ನಿಮ್ಮ ಪ್ರೀತಿಪಾತ್ರ ರೊಂದಿಗೆ ಪ್ರಯಾಣಿಸಲು ಅವಕಾಶಗಳು ಸಿಗುತ್ತದೆ.

ತುಲಾ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.
ವೃಶ್ಚಿಕ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಒಳ್ಳೆಯದು.
ಧನುಸ್ಸು: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ. ದೂರ ಪ್ರಯಾಣ ಬೇಡ.

ಮಕರ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಕುಂಭ: ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಅಧಿ ಕ ನಷ್ಟವಾಗಲಿದೆ.
ಮೀನ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.

RELATED ARTICLES

Latest News