Saturday, May 31, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-05-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-05-2025)

Today's Horoscope

ನಿತ್ಯ ನೀತಿ : ದಾರಿ ತಪ್ಪಿದರೂ ಬಾಯಿ ತಪ್ಪಬಾರದು. ದಾರಿ ತಪ್ಪಿದರೆ ವಾಪಸ್‌‍ ಬಂದು ಸರಿ ದಾರಿಯಲ್ಲಿ ಹೋಗಬಹುದು. ಬಾಯಿ ತಪ್ಪಿ ವಚನ ಭ್ರಷ್ಟರಾದರೆ ನಮ ವ್ಯಕ್ತಿತ್ವಕ್ಕೆ ಧಕ್ಕೆಯಾಗುತ್ತದೆ.

ಪಂಚಾಂಗ : ಶುಕ್ರವಾರ, 30-05-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಪುನರ್ವಸು / ಯೋಗ: ಗಂಡ / ಕರಣ: ವಣಿಜ್‌
ಸೂರ್ಯೋದಯ – ಬೆ.05.52
ಸೂರ್ಯಾಸ್ತ – 06.42
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ
ಮೇಷ
: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ವೃಷಭ: ಸಂಗಾತಿಯಿಂದ ಉಡುಗೊರೆ ಸಿಗಲಿದೆ. ಆರ್ಥಿಕವಾಗಿ ಲಾಭದಾಯಕ ದಿನವಾಗಿದೆ.
ಮಿಥುನ: ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕುವಿರಿ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಕಟಕ: ಬೆನ್ನು ನೋವು ಮತ್ತು ಸ್ನಾಯು ಸಂಬಂಽತ ಸಮಸ್ಯೆಗಳಿಂದ ಬಳಲುವಿರಿ.
ಸಿಂಹ: ಕೌಟುಂಬಿಕ ಕಲಹ ಬೀದಿಗೆ ಬರ ಲಿದ್ದು, ಮಾತಿಗಿಂತ ವೌನ ವಾಗಿರುವುದೇ ಲೇಸು.
ಕನ್ಯಾ: ಹಿರಿಯರ ಆಶೀ ರ್ವಾದ ಸದಾಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗ ದಲ್ಲಿ ಲಾಭ ಸಿಗಲಿದೆ.

ತುಲಾ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ವೃಶ್ಚಿಕ: ಉದ್ಯಮದಲ್ಲಿರುವ ಮಹಿಳೆಯರಿಗೆ ಒತ್ತಡ ಹೆಚ್ಚಾಗಲಿದೆ. ವಾಹನ ಚಾಲನೆಯಲ್ಲಿ ಜಾಗ್ರತೆ ವಹಿಸಿ.
ಧನುಸ್ಸು: ಸಂಗಾತಿಯೊಂದಿಗೆ ಸಮಾಧಾನದಿಂದ ವರ್ತಿಸಿ.

ಮಕರ: ಭೂ ವಿವಾದ, ಎಲೆಕ್ಟ್ರಾನಿಕ್‌ ವ್ಯಾಪಾರದಲ್ಲಿ ಪ್ರಗತಿ ಸಾಧಿಸುವಿರಿ. ಹೊಸ ವಾಹನ ಖರೀದಿ.
ಕುಂಭ: ಹಣಕಾಸು ವ್ಯವಹಾರದಲ್ಲಿ ಲಾಭ.
ಮೀನ: ಅನಿರೀಕ್ಷಿತ ಧನಾಗಮನ. ಉದ್ಯೋಗದಲ್ಲಿ ಒತ್ತಡ. ನೆರೆಯವರಿಂದ ತೊಂದರೆ.

RELATED ARTICLES

Latest News