Sunday, October 6, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-06-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-06-2024)

ನಿತ್ಯ ನೀತಿ : ನಮಗಾದ ನೋವನ್ನು ಶಕ್ತಿಯಾಗಿ ಪರಿವರ್ತಿಸಿಕೊಳ್ಳಬೇಕು. ಆಗ ನಮಗೆ ನೋವುಂಟು ಮಾಡುವ ಮುನ್ನ ಜನರು ನೂರು ಬಾರಿ ಯೋಚಿಸುತ್ತಾರೆ.

ಪಂಚಾಂಗ : ಭಾನುವಾರ, 30-06-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ರೇವತಿ / ಯೋಗ: ಅತಿಗಂಡ / ಕರಣ: ವಣಿಜ್

ಸೂರ್ಯೋದಯ – ಬೆ.05.57
ಸೂರ್ಯಾಸ್ತ – 06.50
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಆದಾಯ ಹೆಚ್ಚಿಸುವ ಕೆಲಸ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಷಭ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.
ಮಿಥುನ: ಮಕ್ಕಳ ಓದಿನ ಬಗ್ಗೆ ಕಾಳಜಿ ಇರಲಿ.

ಕಟಕ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ.
ಸಿಂಹ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಕನ್ಯಾ: ಬದಲಾದ ಸನ್ನಿವೇಶಕ್ಕೆ ಒಗ್ಗಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಲಿದೆ.

ತುಲಾ: ಉನ್ನತ ಅಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.
ವೃಶ್ಚಿಕ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.
ಧನುಸ್ಸು: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.

ಮಕರ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.
ಕುಂಭ: ಯೋಚಿಸುವ ಪ್ರತಿಯೊಂದು ಕೆಲಸ- ಕಾರ್ಯಗಳು ವಿಳಂಬ ರೀತಿಯಲ್ಲಿ ನಡೆಯಲಿವೆ.
ಮೀನ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವ ಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.

RELATED ARTICLES

Latest News