ನಿತ್ಯ ನೀತಿ : ನಂಬಿ ಬದುಕುವುದು ಬೇರೆ. ನಂಬಿಸುತ್ತಾ ಬದುಕುವುದು ಬೇರೆ. ನಂಬಿ ಬದುಕುವುದರಲ್ಲಿ ಪ್ರೀತಿ ಇರುತ್ತೆ. ನಂಬಿಸುತ್ತಾ ಬದುಕುವುದರಲ್ಲಿ ಸ್ವಾರ್ಥ ಮಾತ್ರ ಇರುತ್ತೆ.
# ಪಂಚಾಂಗ : ಶನಿವಾರ, 30-07-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಆಶ್ಲೇಷ / ಮಳೆ ನಕ್ಷತ್ರ: ಪುಷ್ಯ
ಸೂರ್ಯೋದಯ – ಬೆ.06.05
ಸೂರ್ಯಾಸ್ತ – 06.48
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ಇಂದಿನ ಭವಿಷ್ಯ
ಮೇಷ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ವೃಷಭ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಸುವಿರಿ.
ಮಿಥುನ: ನಿಮ್ಮ ಅಹಂಕಾರದ ಕಾರಣಕ್ಕೆ ಹಣಕಾಸು ನಷ್ಟ ಅನುಭವಿಸಲಿದ್ದೀರಿ. ಸುಖ ಭೋಜನ ಮಾಡುವಿರಿ.
ಕಟಕ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.
ಸಿಂಹ: ಸಾಧ್ಯವಾದಷ್ಟೂ ರಾತ್ರಿ ಪ್ರಯಾಣ ಮಾಡ ಬೇಡಿ.
ಕುಟುಂಬದ ಹಿರಿಯರಿಗೆ
ಕನ್ಯಾ: ಪ್ರಾಮುಖ್ಯತೆ ನೀಡಿ. ಹೊಸ ವ್ಯವಹಾರ ಪ್ರಾರಂಭಿಸಿಲು ಉತ್ತಮ ದಿನ.
ತುಲಾ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.
ವೃಶ್ಚಿಕ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.
ಧನುಸ್ಸು: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.
ಮಕರ: ಬರುವ ಅವಕಾಶಗಳನ್ನು ಸದುಪಯೋಗಪಡಿಸಿ ಕೊಳ್ಳಿ.ಸರ್ಕಾರಿ ಕೆಲಸದಲ್ಲಿ ಯಶಸ್ಸು ಸಾಸುವಿರಿ.
ಕುಂಭ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನ ದಲ್ಲಿ ಯಶಸ್ವಿಯಾಗುತ್ತಾರೆ.
ಮೀನ: ಹೆಚ್ಚಿನ ಲಾಭದ ಆಸೆಗೆ ಇರುವ ಉಳಿತಾಯದ ಹಣವನ್ನು ಖರ್ಚು ಮಾಡದಿರಿ.