ನಿತ್ಯ ನೀತಿ : ತಂದೆಯನ್ನು ಯಾವಾಗಲೂ ಸೂರ್ಯನಿಗೆ ಹೋಲಿಕೆ ಮಾಡಿ. ಏಕೆಂದರೆ, ನೋಡಲು ಬಿಸಿಯಾಗಿದ್ದರೂ ಅವರಿಲ್ಲದಿದ್ದರೆ ನಿಮ ಜೀವನದಲ್ಲಿ ಬರೀ ಅಂಧಕಾರವೇ ಮೂಡುತ್ತದೆ.
ಪಂಚಾಂಗ : ಬುಧವಾರ , 30-07-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಹಸ್ತ / ಯೋಗ: ಸಿದ್ಧ / ಕರಣ: ಕೌಲವ
ಸೂರ್ಯೋದಯ – ಬೆ.06.05
ಸೂರ್ಯಾಸ್ತ – 06.47
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಲೇವಾದೇವಿದಾರರು ಮೋಸ ಹೋಗುವ ಸಾಧ್ಯತೆಗಳಿವೆ. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ.
ವೃಷಭ: ಅಪರೂಪದ ಅತಿಥಿಗಳ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಮಿಥುನ: ನಂಬಿದ ಜನರಿಂದ ಮೋಸ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ.
ಕಟಕ: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ ಕಾಣುವುದು. ರಾಜಕೀಯ ಕ್ಷೇತ್ರದಲ್ಲಿ ಮುನ್ನಡೆ ಸಾ ಸುವಿರಿ.
ಸಿಂಹ: ಹೈನುಗಾರಿಕೆಯಲ್ಲಿ ನಷ್ಟ ಸಂಭವಿಸಲಿದೆ.
ಕನ್ಯಾ: ಪ್ರಾಣಮಿತ್ರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.
ತುಲಾ: ಉನ್ನತ ಅ ಕಾರಿ ಗಳೊಂದಿಗೆ ಕಲಹ.
ವೃಶ್ಚಿಕ: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ಆಲೋಚಿಸುವುದು ಸೂಕ್ತ.
ಧನುಸ್ಸು: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಮಕರ: ಉದ್ಯೋಗ ಸ್ಥಳದಲ್ಲಿ ಶತ್ರುಗಳ ಕಾಟ.
ಕುಂಭ: ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ.
ಮೀನ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ. ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
- ಡಿ.ಕೆ. ಸುರೇಶ ಕೆಎಂಎಫ್ ಅಧ್ಯಕ್ಷಗಾದಿ ಕನಸಿಗೆ ನಾನಾ ವಿಘ್ನ
- “ದಿ ರಾಮೇಶ್ವರಂ ಕೆಫೆ” ವತಿಯಿಂದ ಉತ್ತರ ಭಾರತದ ಶೈಲಿಯ “ತೀರ್ಥ” ಕೆಫೆ ಆರಂಭ
- ಆ.1 ರಿಂದ ಬೆಸ್ಕಾಂ ಬಿಲ್ ಪಾವತಿಯ ATP ಸೇವೆ ಸ್ಥಗಿತ
- ಮನೆಯ ಟೆರೇಸ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗರ್ಭಿಣಿ ಶವ ಮಹಿಳೆ
- ಪಹಲ್ಗಾಮ್ ದಾಳಿಗೆ ಅವಕಾಶ ಮಾಡಿಕೊಟ್ಟಿದ್ದೇಕೆ..? : ಗುಂಡೂರಾವ್ ಪ್ರಶ್ನೆ