ನಿತ್ಯ ನೀತಿ : ಗಳಿಸಿದ ಹಣ ಚಿರವಲ್ಲ , ಏರಿದ ಅಧಿಕಾರ ಸ್ಥಿರವಲ್ಲ , ಪಡೆದ ಆಸ್ತಿ, ಅಂತಸ್ತು, ಐಶ್ವರ್ಯ ಶಾಶ್ವತವಲ್ಲ , ಮಾಡಿದ ಪಾಪ ಪುಣ್ಯಗಳೇ ಶಾಶ್ವತ.
ಪಂಚಾಂಗ : ಗುರುವಾರ, 30-10-2025
ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಅಷ್ಟಮಿ / ನಕ್ಷತ್ರ: ಶ್ರವಣ / ಯೋಗ: ಶೂಲ / ಕರಣ: ಬಾಲವ
ಸೂರ್ಯೋದಯ – ಬೆ.06.13
ಸೂರ್ಯಾಸ್ತ – 5.54
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಉತ್ತಮ ಹೆಸರು, ಕೀರ್ತಿ, ಮಾನ- ಸನ್ಮಾನಗಳು ಲಭಿಸಲಿವೆ. ಉತ್ತಮ ದಿನ.
ವೃಷಭ: ಕಟ್ಟಡ ವ್ಯವಹಾರಕ್ಕೆ ಸಂಬಂ ಸಿದ ಜನರಿಗೆ ಬಹಳ ಅನುಕೂಲಕರವಾದ ದಿನವಾಗಿದೆ.
ಮಿಥುನ: ಶತ್ರುಗಳ ಕಾಟ ಅ ಕವಿರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಕಟಕ: ಆರ್ಥಿಕವಾಗಿ ನೀವು ಅಂದುಕೊಂಡದ್ದಕ್ಕಿಂತ ಹೆಚ್ಚು ನಷ್ಟ ಉಂಟಾಗಬಹುದು.
ಸಿಂಹ: ಸರ್ಕಾರಿ ವಲಯದಲ್ಲಿ ಕೆಲಸ ಮಾಡುವವರಿಗೆ ಅತ್ಯುತ್ತಮವಾದ ದಿನ.
ಕನ್ಯಾ: ವೃತ್ತಿಪರರು ವೃತ್ತಿಜೀವನದಲ್ಲಿ ಸಕಾರಾತ್ಮಕ ಫಲಿತಾಂಶ ಪಡೆಯಲು ಗಮನ ಹರಿಸಬೇಕು.
ತುಲಾ: ಕಚೇರಿಯಲ್ಲಿ ಉನ್ನತ ಅ ಕಾರಿಯೊಂದಿಗೆ ವಾದ- ವಿವಾದ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.
ವೃಶ್ಚಿಕ: ವ್ಯಾಪಾರಿಗಳು ಅಥವಾ ವೃತ್ತಿಯಲ್ಲಿರುವ ವರು ಅ ಕೃತ ಪ್ರಯಾಣ ಕೈಗೊಳ್ಳಬೇಕಾಗುತ್ತದೆ.
ಧನುಸ್ಸು: ಮಕ್ಕಳಿಂದ ಬೇಸರ ಉಂಟಾಗಲಿದೆ. ಅನಾರೋಗ್ಯ ಸಮಸ್ಯೆ ಕಾಡಬಹುದು.
ಮಕರ: ಯಾವುದೇ ನಿರ್ಧಾರವನ್ನು ಅವಸರದಲ್ಲಿ ತೆಗೆದು ಕೊಳ್ಳದಿರಿ.ಪ್ರೇಮ ಸಂಬಂಧದಲ್ಲಿ ಸೂಕ್ಷ್ಮತೆ ಇರಲಿದೆ.
ಕುಂಭ: ಹಿಡಿದ ಕೆಲಸ ಗಳನ್ನು ಒಂದೇ ಬಾರಿಗೆ ಪೂರ್ಣಗೊಳಿಸುವುದು ಕಷ್ಟಸಾಧ್ಯವಾಗಲಿದೆ.
ಮೀನ: ಪ್ರಯಾಣದಲ್ಲಿ ಸಕಾರಾತ್ಮಕ ವಾತಾ ವರಣವಿರಲಿದೆ. ಮಾನಸಿಕ ನೆಮ್ಮದಿ ಸಿಗುವುದು.
