ನಿತ್ಯ ನೀತಿ : ಕೆಲವು ಸಂದರ್ಭಗಳಲ್ಲಿ ವಾದ ಮಾಡಿ ನಾನು ಸರಿ ಎಂದು ತೋರಿಸಿಕೊಳ್ಳುವ ಬದಲು ಸುಮನಿದ್ದು ಮನಃಶಾಂತಿ ಕಾಪಾಡಿಕೊಳ್ಳುವುದು ಒಳ್ಳೆಯದು.
ಪಂಚಾಂಗ : ಸೋಮವಾರ, 30-12-2024
ಕ್ರೋಽನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಮೂಲಾ / ಯೋಗ: ವೃದ್ಧಿ / ಕರಣ: ಚತುಷ್ಪಾದ
ಸೂರ್ಯೋದಯ – ಬೆ.06.41
ಸೂರ್ಯಾಸ್ತ – 06.04
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ.
ವೃಷಭ: ಆತಗೌರವ ಹೆಚ್ಚಾಗಲಿದೆ.
ಮಿಥುನ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ಕಟಕ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಲ ದೊರೆಯಲಿದೆ.
ಸಿಂಹ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಕನ್ಯಾ: ಮಾತನಾಡುವ ಮುನ್ನ ಯೋಚಿಸಿ.
ತುಲಾ: ಮಕ್ಕಳ ವಿಷಯ ದಲ್ಲಿ ಹೆಚ್ಚು ಕಾಳಜಿ ವಹಿಸಿ.
ವೃಶ್ಚಿಕ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ ಮೇಲೆ ಮೇಲಽ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಧನುಸ್ಸುಘಿ: ಉತ್ತಮ ಆದಾಯ ಬರಲಿದೆ.
ಮಕರ: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ಕುಂಭ: ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ.
ಕೃಷಿಕರಿಗೆ ಅಲ್ಪ ಪ್ರಮಾಣದ ಲಾಭ ದೊರೆಯಲಿದೆ.
ಮೀನ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.