ನಿತ್ಯ ನೀತಿ : ನಾವು ಏನನ್ನು ಕಳೆದುಕೊಂಡಿರುತ್ತೇವೋ ಅದಕ್ಕಿಂತ ಶ್ರೇಷ್ಠವಾದುದನ್ನೇ ಪಡೆಯುತ್ತೇವೆ. ಆದರೆ, ಕಾಯುವ ತಾಳೆ ನಮಲ್ಲಿರಬೇಕಷ್ಟೇ.
ಪಂಚಾಂಗ : ಶನಿವಾರ, 31-05-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಪುಷ್ಯ / ಯೋಗ: ವೃದ್ಧಿ / ಕರಣ: ಭವ
ಸೂರ್ಯೋದಯ – ಬೆ.05.52
ಸೂರ್ಯಾಸ್ತ – 06.43
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ನೀವು ಅಂದುಕೊಳ್ಳದ ರೀತಿಯಲ್ಲಿ ಖರ್ಚಿನ ಪ್ರಮಾಣ ವಿಪರೀತ ಹೆಚ್ಚಾಗುತ್ತದೆ.
ವೃಷಭ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ಮಿಥುನ: ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸುವಿರಿ.
ಕಟಕ: ಬಡ್ತಿ, ವರ್ಗಾವಣೆ, ವೇತನ ಹೆಚ್ಚಳದ ನಿರೀಕ್ಷೆ ಯಲ್ಲಿರುವವರಿಗೆ ಅಂದು ಕೊಂಡಂತೆಯೇ ಆಗಲಿದೆ.
ಸಿಂಹ: ಕಾನೂನು ತೊಡಕುಗಳು ಬೆನ್ನತ್ತಿ ಬರಲಿವೆ.
ಕನ್ಯಾ: ಚರ್ಮಕ್ಕೆ ಸಂಬಂ ಸಿದ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವೈದ್ಯರನ್ನು ಸಂಪರ್ಕಿಸಿ.
ತುಲಾ: ವ್ಯಾಪಾರ- ಉದ್ಯಮ ನಡೆಸುತ್ತಿರುವ ವರಿಗೆ ಲಾಭ ದೊರೆಯಲಿದೆ.
ವೃಶ್ಚಿಕ: ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಧನುಸ್ಸು: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
ಮಕರ: ಉದ್ಯೋಗಸ್ಥರಿಗೆ ಮೇಲ ಕಾರಿಗಳಿಂದ ಅತ್ಯುತ್ತಮ ಬೆಂಬಲ ಸಿಗಲಿದೆ.
ಕುಂಭ: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಮೀನ: ನಿಮ್ಮ ಮೇಲಿರುವ ಜವಾಬ್ದಾರಿ ನಿರ್ವಹಿಸುವುದು ಕಷ್ಟಸಾಧ್ಯವಾಗಲಿದೆ.