ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-07-2024)

ನಿತ್ಯ ನೀತಿ : ಯಾವುದು ನಿನ್ನ ಭಾಗ್ಯದಲ್ಲಿದೆಯೋ ಅದು ನಿನಗೆ ಸಿಕ್ಕೇ ತೀರುತ್ತದೆ. ಯಾವುದು ನಿನ್ನದಲ್ಲವೋ ಅದು ನೀ ಎಷ್ಟೇ ಪ್ರಯತ್ನಿಸಿದರೂ ಸಿಗಲಾರದು. ಚಿಂತೆ ಬಿಡು, ಜೀವನದಲ್ಲಿ ಬರುವುದೆಲ್ಲವ ಬಂದಂತೆ ಸ್ವೀಕರಿಸು. ಪಂಚಾಂಗ : ಬುಧವಾರ, 31-07-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ರೋಹಿಣಿ / ಯೋಗ: ಧೃವ / ಕರಣ: ಕೌಲವ ಸೂರ್ಯೋದಯ – ಬೆ.06.05ಸೂರ್ಯಾಸ್ತ – … Continue reading ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-07-2024)