Thursday, July 31, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-07-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-07-2025)

Today's Horoscope

ನಿತ್ಯ ನೀತಿ : ಶತ್ರುಗಳಿಲ್ಲವೆಂದು ಚಿಂತಿಸಬೇಡಿ. ಸತ್ಯ ಹೇಳಲು ಶುರು ಮಾಡಿ. ತನ್ನಿಂತಾನೇ ಶತ್ರುಗಳು ಹುಟ್ಟಿಕೊಳ್ಳುತ್ತಾರೆ.

ಪಂಚಾಂಗ : ಗುರುವಾರ, 31-07-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಚಿತ್ತಾ / ಯೋಗ: ಸಾಧ್ಯ / ಕರಣ: ಗರಜೆ
ಸೂರ್ಯೋದಯ – ಬೆ.06.05
ಸೂರ್ಯಾಸ್ತ – 06.47
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
ವೃಷಭ: ಅನವಶ್ಯಕ ಚಿಂತೆ ದೂರವಾಗಲಿದೆ. ಪ್ರವಾಸದಿಂದ ಖರ್ಚುಗಳು ಹೆಚ್ಚಾಗಲಿವೆ.
ಮಿಥುನ: ದಾನ-ಧರ್ಮಗಳಲ್ಲಿ ಆಸಕ್ತಿ ತೋರುವಿರಿ.

ಕಟಕ: ಕಣ್ಣಿನ ದೃಷ್ಟಿ ಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಸಿಂಹ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ.
ಕನ್ಯಾ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಶ್ಚಿಕ: ವ್ಯಾಪಾರದಲ್ಲಿ ಲಾಭವಿದೆ.
ಧನುಸ್ಸು: ಮಕ್ಕಳಿಂದ ಸಂತೋಷ ಉಂಟಾಗುವುದು.

ಮಕರ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ಕಾರ್ಮಿಕರಲ್ಲಿ ಉಂಟಾಗಿದ್ದ ಅನುಮಾನ ನಿವಾರಿಸಿ ಕೆಲಸಗಳು ಸುಗಮವಾಗಿ ಸಾಗಲು ಶ್ರಮ ವಹಿಸಬೇಕಾಗುತ್ತದೆ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.


RELATED ARTICLES

Latest News