ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-08-2022)

Social Share

ನಿತ್ಯ ನೀತಿ : ಕಷ್ಟಗಳು ಬಂದಿವೆ ಎಂದು ಇಷ್ಟಪಟ್ಟಿದ್ದನ್ನು ಬಿಡಬೇಡಿ. ಇವತ್ತಿನ ದಿನ ಕಷ್ಟಕರವಾಗಿರಬಹುದು. ನಾಳೆ ಅದಕ್ಕಿಂತ ಕೆಟ್ಟದಿರಬಹುದು. ಆದರೆ ಮುಂದೊಂದು ದಿನ ಎಲ್ಲವೂ ಸಂತೋಷವಾಗಿರುತ್ತದೆ.

# ಪಂಚಾಂಗ : 31-08-2022, ಬುಧವಾರ
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಚಿತ್ತಾ / ಮಳೆ ನಕ್ಷತ್ರ: ಪುಬ್ಬಾ
ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.31
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

# ಇಂದಿನ ರಾಶಿಭವಿಷ್ಯ :
ಮೇಷ:
ಸಾಲಗಾರರಿಂದ ಮುಕ್ತಿ ದೊರೆಯುವುದ ರಿಂದ ಮನಸ್ಸಿಗೆ ಸಂತೋಷವಾಗಲಿದೆ.
ವೃಷಭ: ದಾಯಾದಿಗಳ ಕಲಹ. ಕುಟುಂಬದಲ್ಲಿ ಕಿರಿಕಿರಿ ಉಂಟಾಗಲಿದೆ. ಆಕಸ್ಮಿಕ ಅಪಘಾತವಾಗುವ ಸಾಧ್ಯತೆಯಿದೆ.
ಮಿಥುನ: ಪಿತ್ರಾರ್ಜಿತ ಆಸ್ತಿಯಿಂದ ಲಾಭ ದೊರೆಯಲಿದೆ. ಮಹಿಳೆಯರಿಗೆ ಶುಭ ದಿನ.

ಕಟಕ: ಅನಿರೀಕ್ಷಿತ ಘಟನೆಯಿಂದ ಮನಸ್ಸಿಗೆ ಕಿರಿಕಿರಿ ಉಂಟಾಗಬಹುದು.
ಸಿಂಹ: ಹಿರಿಯ ಅಧಿಕಾರಿಗಳ ಕೋಪಕ್ಕೆ ಗುರಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ಕನ್ಯಾ: ಕೆಲಸ-ಕಾರ್ಯ ಗಳಲ್ಲಿ ವಿಘ್ನಗಳು ಎದುರಾಗಬಹುದು.

ತುಲಾ: ಸಂಕಷ್ಟಗಳಿಂದ ಮುಕ್ತಿ ದೊರೆಯಲಿದೆ. ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.
ವೃಶ್ಚಿಕ: ಉದ್ಯೋಗ ಬದಲಾವಣೆಗೆ ಅಡೆತಡೆ ಉಂಟಾಗಲಿದೆ. ದಾಂಪ್ಯದಲ್ಲಿ ವಿರಸ.
ಧನುಸ್ಸು: ಎಲ್ಲರಿಂದಲೂ ತಪ್ಪಾಗುವುದು ಸಹಜ. ಧೈರ್ಯವಾಗಿ ಮುನ್ನುಗ್ಬೇಕು.

ಮಕರ: ಸಮಾಧಾನದಿಂದ ಕೆಲಸ ಮಾಡುವುದನ್ನು ಕಲಿಯಿರಿ. ಒತ್ತಡಕ್ಕೆ ಒಳಗಾಗದಿರಿ.
ಕುಂಭ: ಹೊಸ ವಾಹನ ಖರೀದಿಸುವ ಆಲೋಚನೆಯನ್ನು ಮುಂದೂಡುವುದು ಒಳಿತು.
ಮೀನ: ಕಷ್ಟದಲ್ಲಿರುವ ಅಪರಿಚಿತ ವ್ಯಕ್ತಿಗಳಿಗೆ ಸಹಾಯ ಮಾಡಿ. ಅತೀ ಒತ್ತಡಕ್ಕೆ ಒಳಗಾಗದಿರಿ.

Articles You Might Like

Share This Article