Friday, May 3, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(22-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(22-03-2024)

ನಿತ್ಯ ನೀತಿ : ಯಾವತ್ತೂ ಕಾಯುತ್ತಾ, ಯೋಚಿಸುತ್ತಾ ಕಾಲ ಕಳೆಯಬೇಡಿ. ಏಕೆಂದರೆ ಬದುಕು ಯೋಚನೆಗಿಂತಲೂ ವೇಗವಾಗಿ ಸಾಗುತ್ತಿರುತ್ತದೆ.

ಪಂಚಾಂಗ : ಶುಕ್ರವಾರ, 22-03-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಮಘಾ / ಯೋಗ: ಧೃತಿ / ಕರಣ: ಕೌಲವ
ಸೂರ್ಯೋದಯ : ಬೆ.06.22
ಸೂರ್ಯಾಸ್ತ : 06.31
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿಭವಿಷ್ಯ :
ಮೇಷ
: ಕೆಲಸದ ಸ್ಥಳದಲ್ಲಿ ಹಿರಿಯ ಸಹೋದ್ಯೋಗಿ ಗಳಿಂದ ಸಲಹೆಗಳು ಮತ್ತು ಸಹಾಯ ಸಿಗಲಿದೆ.
ವೃಷಭ: ಪೂರ್ವಜರ ಆಸ್ತಿಯಿಂದ ಲಾಭ ಸಿಗಲಿದೆ. ಕಿರಿಯ ಸಹೋದ್ಯೋಗಿಗಳಿಗೆ ಸಹಾಯ ಮಾಡುವಿರಿ.
ಮಿಥುನ: ಸಂಗಾತಿಯೊಂದಿಗೆ ಹಣಕಾಸಿನ ಸಮಸ್ಯೆ ಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಿರಿ.

ಕಟಕ: ಹಣದ ಕೊರತೆ ಇರುವುದಿಲ್ಲ. ಕಠಿಣ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.
ಸಿಂಹ: ಆಸ್ತಿ, ಅಪಾರ್ಟ್ ಮೆಂಟ್ ಖರೀದಿಯಲ್ಲಿ ಅಕ ಹಣ ಹೂಡಿಕೆ ಮಾಡುವಿರಿ.
ಕನ್ಯಾ: ನಿಮ್ಮ ಪ್ರೀತಿಪಾತ್ರ ರೊಂದಿಗೆ ಪ್ರಯಾಣಿಸಲು ಅವಕಾಶಗಳು ಸಿಗುತ್ತದೆ.

ತುಲಾ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.
ವೃಶ್ಚಿಕ: ಸ್ವ ಪ್ರಯತ್ನದಿಂದ ಯಶಸ್ಸು ಸಿಗಲಿದೆ. ದಾಂಪತ್ಯ ಜೀವನದಲ್ಲಿ ಅನಿರೀಕ್ಷಿತ ತಿರುವುಗಳಾಗಲಿವೆ.
ಧನುಸ್ಸು: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.

ಮಕರ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಕುಂಭ: ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಅಕ ನಷ್ಟವಾಗಲಿದೆ.
ಮೀನ: ವೈವಾಹಿಕ ಜೀವನದಲ್ಲಿ ಹೊಸತನ ಉಂಟಾಗುತ್ತದೆ. ದೂರ ಪ್ರಯಾಣ ಬೇಡ.

RELATED ARTICLES

Latest News