ರಾಜ್ಯದ ಹಲವೆಡೆ ಇನ್ನೂ ಮೂರ್ನಾಲ್ಕು ದಿನ ಮಳೆ

ಬೆಂಗಳೂರು,ಏ.14- ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಚದುರಿದಂತೆ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನಗಳು ಮುಂದುವರೆಯುವ ಮುನ್ಸೂಚನೆಗಳಿವೆ. ಕಲ್ಯಾಣ ಕರ್ನಾಟಕ, ಮಲೆನಾಡು, ಕೊಡಗು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು, ಮಿಂಚು, ಬಿರುಗಾಳಿ, ಆಲಿಕಲ್ಲು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದರೂ ಮಳೆಯಾಗುತ್ತಿಲ್ಲ. ಪೂರ್ವ ಮುಂಗಾರು ಕೂಡ ರಾಜ್ಯದಲ್ಲಿ ಕೈಕೊಟ್ಟಿದೆ. ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟು ರಾಜ್ಯದಲ್ಲಿ ತೀವ್ರ … Continue reading ರಾಜ್ಯದ ಹಲವೆಡೆ ಇನ್ನೂ ಮೂರ್ನಾಲ್ಕು ದಿನ ಮಳೆ