Thursday, March 6, 2025
Homeಜ್ಯೋತಿಷ್ಯ-ರಾಶಿಭವಿಷ್ಯHoroscope : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-03-2025)

Horoscope : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-03-2025)

ನಿತ್ಯ ನೀತಿ ; ಎಲ್ಲಿ ಸತ್ಯ ಇರುತ್ತದೆಯೋ ಅಲ್ಲಿ ಹಟ ಇರುತ್ತದೆ. ಎಲ್ಲಿ ಪ್ರಾಮಾಣಿಕತೆ ಇರುತ್ತದೆಯೋ ಅಲ್ಲಿ ಒಳ್ಳೆಯ ನಡವಳಿಕೆ ಇರುತ್ತದೆ. ಎಲ್ಲಿ ಕೋಪ ಇರುತ್ತದೆಯೋ ಅಲ್ಲಿ ಹೆಚ್ಚು ಪ್ರೀತಿ ಇರುತ್ತದೆ.

Horoscope : ಪಂಚಾಂಗ : ಬುಧವಾರ, 05-03-2025

ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಕೃತ್ತಿಕಾ / ಯೋಗ: ವೈಧೃತಿ / ಕರಣ: ಗರಜೆ

ಸೂರ್ಯೋದಯ ; ಬೆ.06.33
ಸೂರ್ಯಾಸ್ತ ; 06.29
ರಾಹುಕಾಲ ; 12.00-1.30
ಯಮಗಂಡ ಕಾಲ ; 7.30-9.00
ಗುಳಿಕ ಕಾಲ ; 10.30-12.00

ರಾಶಿ ಭವಿಷ್ಯ
ಮೇಷ: ರಾಜಕೀಯದವರಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ವೃಷಭ: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ. ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ.
ಮಿಥುನ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗು ವುದು. ಭಾವನೆಗಳಿಗೆ ಪೆಟ್ಟು ಬೀಳಲಿದೆ.

ಕಟಕ: ವಿಪರೀತ ಕೆಲಸದಿಂದಾಗಿ ದೇಹಾಲಸ್ಯ ಉಂಟಾಗುವುದರಿಂದ ವಿಶ್ರಾಂತಿ ಬಯಸುವಿರಿ.
ಸಿಂಹ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ.
ಕನ್ಯಾ: ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.

ನಿರೀಕ್ಷಿತ ಸ್ಥಾನಮಾನ ಸಿಗಲಿದೆ.
ತುಲಾ: ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕ ಗೌರವ ಹಾಗೂ ಪ್ರತಿಫಲ ಸಿಗಲಿದೆ.
ವೃಶ್ಚಿಕ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.
ಧನುಸ್ಸು: ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ ಕಾಣುವಿರಿ.

ಮಕರ: ಭೂ ವ್ಯವಹಾರ ದಲ್ಲಿ ತೊಡಗಿಕೊಂಡ ನಿಮಗೆ ಹೆಚ್ಚಿನ ಲಾಭ ಸಿಗಲಿದೆ.
ಕುಂಭ: ನಿಮ್ಮ ಉಜ್ವಲ ಭವಿಷ್ಯಕ್ಕೆ ಹೊಸ ಸ್ನೇಹ ಸಹಕಾರಿಯಾಗಲಿದೆ.
ಮೀನ: ಹಳೆ ಸ್ನೇಹಿತರ ಭೇಟಿ ಮಾಡುವಿರಿ. ಮಹಿಳೆಯರಿಗೆ ಉತ್ತಮ ದಿನ.

RELATED ARTICLES

Latest News