Saturday, June 14, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-06-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-06-2025)

ನಿತ್ಯ ನೀತಿ : ದೇವರು ನಿನಗೆ ಹೊಸ ಆರಂಭ ಕೊಟ್ಟಾಗ ಮತ್ತೆ ಹಳೆಯ ತಪ್ಪುಗಳನ್ನು ಮಾಡಬೇಡ.


ಪಂಚಾಂಗ : ಶನಿವಾರ, 14-06-2025

ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಉತ್ತರಾಷಾಢ / ಯೋಗ: ಬ್ರಹ / ಕರಣ: ಭವ

ಸೂರ್ಯೋದಯ : ಬೆ.05.53
ಸೂರ್ಯಾಸ್ತ : 06.47
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುವ ನೀವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ವೃಷಭ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.
ಮಿಥುನ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.

ಕಟಕ: ಶತ್ರುಗಳನ್ನು ಜಯಿಸು ವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಸಿಂಹ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ಉನ್ನತ ಅ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.

ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.
ವೃಶ್ಚಿಕ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಧನುಸ್ಸು: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.

ಮಕರ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಕುಂಭ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಮೀನ: ಸಮಾಧಾನದಿಂದ ಕಾರ್ಯನಿರ್ವಹಿಸಿದರೆ ಜಯ ಕಟ್ಟಿಟ್ಟ ಬುತ್ತಿ ಎಂಬ ಅರಿವು ಇರಲಿ.

RELATED ARTICLES

Latest News