ನಾಳೆ ಮಧ್ಯರಾತ್ರಿ ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವ

ಬೆಂಗಳೂರು, ಏ.22- ವಿಶ್ವ ವಿಖ್ಯಾತ ಬೆಂಗಳೂರು ಕರಗಕ್ಕೆ ಕ್ಷಣಗಣನೆ ಆರಂಭವಾಗಿದೆ.ನಾಳೆ ರಾತ್ರಿ 12.30ಕ್ಕೆ ಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ ಆರಂಭವಾಗಲಿರುವ ದ್ರೌಪದಿ ಕರಗ ಉತ್ಸವಕ್ಕೆ ಜಿಲ್ಲಾಡಳಿತ, ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕಳೆದ ಮೂರು ವರ್ಷಗಳಿಂದ ಸಾಧಾರಣವಾಗಿ ನಡೆದಿದ್ದ ಕರಗ ಉತ್ಸವವನ್ನು ಈ ಬಾರಿ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಿರುವುದರಿಂದ ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳಿಂದ 8 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕಳೆದೊಂದು ವಾರದಿಂದ ದೇವಸ್ಥಾನದಲ್ಲಿ ವಿಶೇಷ … Continue reading ನಾಳೆ ಮಧ್ಯರಾತ್ರಿ ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವ