ನಾಳೆ ಬಿಜೆಪಿ ಹುರಿಯಾಳುಗಳ ಪಟ್ಟಿ ಬಿಡುಗಡೆ ಸಂಭವ

ಬೆಂಗಳೂರು,ಮಾ.11- ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ವಿವಾದವಿಲ್ಲದ ಕ್ಷೇತ್ರ, ಎಲ್ಲಿ ಹಾಲಿಗಳಿಗೆ ಮತ್ತೊಮ್ಮೆ ಅವಕಾಶ ನೀಡಲು ನಿರ್ಧರಿಸಲಾಗಿದೆಯೋ ಅವರ ಹೆಸರುಗಳು ನಾಳೆ ಪಟ್ಟಿಯಲ್ಲಿ ಪ್ರಕಟಗೊಳ್ಳಲಿವೆ. ಸಂಜೆ ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಅಮಿತ್ ಷಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಂಬಂಧ ಸಭೆ ನಡೆಯಲಿದ್ದು, ಬಹುತೇಕ ನಾಳೆಯೇ ಪಟ್ಟಿ ಬಿಡುಗಡೆಯಾಗುವ … Continue reading ನಾಳೆ ಬಿಜೆಪಿ ಹುರಿಯಾಳುಗಳ ಪಟ್ಟಿ ಬಿಡುಗಡೆ ಸಂಭವ