ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಒಟ್ಟು 241 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು,ಏ.19-ರಾಜ್ಯದ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಇಂದು ಮುಕ್ತಾಯಗೊಂಡಿದೆ. ಏ.12ರಿಂದ ನಿನ್ನೆಯವರೆಗೆ ಒಟ್ಟು 241 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಇದರಲ್ಲಿ 221 ಪುರುಷ, 20 ಮಹಿಳೆಯರು, 143 ಸ್ವತಂತ್ರ ಅಭ್ಯರ್ಥಿಗಳು ಸೇರಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲೂ ಸ್ರ್ಪಸಿದ್ದಾರೆ. ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಚುನಾವಣೆಯಿಂದ ದೂರ ಉಳಿದಿದೆ. ಆದರೆ ಒಬ್ಬ ಅಭ್ಯರ್ಥಿ ಮಾತ್ರ ಬಿಜಾಪುರ ಕ್ಷೇತ್ರದಲ್ಲಿ ತಮ್ಮ ಉಮೇದುವಾರಿಕೆಯನ್ನು … Continue reading ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಒಟ್ಟು 241 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ