ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಪತ್ನಿಯ ಕಾರು ಕಳವು

ನವದೆಹಲಿ,ಮಾ.25- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿಯ ಬಿಳಿ ಬಣ್ಣದ ಫಾರ್ಚುನರ್ ಕಾರು ಕಳ್ಳತನವಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ಚಾಲಕ, ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಸರ್ವೀಸ್‍ಗೆ ತೆಗೆದುಕೊಂಡು ಹೋಗಿದ್ದರು. ಕಳೆದ ಮಾರ್ಚ್ 19ರಂದು ಮಧ್ಯಾಹ್ನ 3 ಗಂಟೆಯಿಂದ 4 ಗಂಟೆಯೊಳಗೆ ಅರೋರಾ ಪ್ರಾಪರ್ಟೀಸ್ ಆರ್‍ಡಿ ಮಾರ್ಗದ ಮುಂಭಾಗದಲ್ಲಿರುವ ಗೋವಿಂದಪುರಿಯಿಂದ ಎಚ್‍ಪಿ03ಡಿ0021 ಸಂಖ್ಯೆಯ ಕಾರು ಕಳವಾಗಿದೆ. ಜೆ.ಪಿ.ನಡ್ಡಾ ಅವರ ಪತ್ನಿಯ ಕಾರು ಸಂಖ್ಯೆ ಹಿಮಾಚಲ ಪ್ರದೇಶದ್ದು ಎಂಬ ಮಾಹಿತಿ ಲಭಿಸಿದೆ. ಕಾರು ಚಾಲಕ ಸರ್ವೀಸ್ … Continue reading ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಪತ್ನಿಯ ಕಾರು ಕಳವು