BIG BREAKING : ಹಾಸನದಲ್ಲಿ ಘೋರ ದುರಂತ, ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು..!

ಹಾಸನ : ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದ ಬಳಿ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ಎಂಟು ಜನ ಸಾವನ್ನಪ್ಪಿದ್ದಾರೆ. ಹೊಳೆನರಸೀಪುರ ಕಡೆ ಹೊರಟಿದ್ದ ಕ್ಯಾಂಟರ್ ಡಿಕ್ಕಿಯಾಗಿ ಈ ಗಂಭೀರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಚಾಲಕ ಮೆರವಣಿಗೆಯ … Continue reading BIG BREAKING : ಹಾಸನದಲ್ಲಿ ಘೋರ ದುರಂತ, ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು..!