ಸಿಮೆಂಟ್‌ ಬ್ಲಾಕ್‌ಗಳನ್ನು ಗೂಡ್ಸ್ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ

ಜೈಪುರ, ಸೆ 10 (ಪಿಟಿಐ) ರಾಜಸ್ಥಾನದ ಅಜೀರ್‌ ಜಿಲ್ಲೆಯಲ್ಲಿ ಸರಕು ಸಾಗಣೆ ಕಾರಿಡಾರ್‌ನ ಹಳಿಗಳ ಮೇಲೆ ಎರಡು ಸಿಮೆಂಟ್‌ ಬ್ಲಾಕ್‌ಗಳನ್ನು ಹಾಕುವ ಮೂಲಕ ಲೋಡ್‌ ಆಗಿರುವ ಸರಕು ರೈಲನ್ನು ಹಳಿತಪ್ಪಿಸಲು ಪ್ರಯತ್ನಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಗೂಡ್‌್ಸ ರೈಲು ಬ್ಲಾಕ್‌ಗಳಿಗೆ ಅಪ್ಪಳಿಸಿತು, ಒಂದೊಂದು ಇಟ್ಟಿಗೆ ತಲಾ 70 ಕೆಜಿ ತೂಕವಿತ್ತು, ಆದರೆ ಯಾವುದೇ ಅಹಿತಕರ ಘಟನೆ ಸಂಭವಿಸಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಕೆಲವು ದುಷ್ಕರ್ಮಿಗಳು ಮೀಸಲಾದ ಸರಕು ಸಾಗಣೆ ಕಾರಿಡಾರ್‌ನಲ್ಲಿ ಹಳಿಗಳ ಮೇಲೆ ಎರಡು ಸಿಮೆಂಟ್‌ ಬ್ಲಾಕ್‌ಗಳನ್ನು … Continue reading ಸಿಮೆಂಟ್‌ ಬ್ಲಾಕ್‌ಗಳನ್ನು ಗೂಡ್ಸ್ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ