ಬೆಂಗಳೂರು-ಮಂಗಳೂರು ನಡುವೆ ಆ.8ರ ವರೆಗೆ ರೈಲು ಸಂಚಾರ ರದ್ದು

ಬೆಂಗಳೂರು, ಆ. 6- ಪಶ್ಚಿಮ ಘಟ್ಟದಲ್ಲಿ ಮಳೆಯಾಗುತ್ತಿರುವ ಪರಿಣಾಮ ಭೂಕುಸಿತ ಉಂಟಾಗಿ ಎಡಕುಮರಿ- ಕಡಗವಳ್ಳಿ ರೈಲ್ವೆ ಮಾರ್ಗ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆ. 8ರವರೆಗೆ 12 ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿತ್ತು. ಎಡಕುಮರಿ ಕಡಗವಳ್ಳಿ ರೈಲ್ವೆ ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದರಿಂದ ಬೆಂಗಳೂರು- ಮಂಗಳೂರು ಮಧ್ಯೆ ರೈಲು ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಈ ಮಾರ್ಗದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಅದು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆ.8ರವರೆಗೆ 12 … Continue reading ಬೆಂಗಳೂರು-ಮಂಗಳೂರು ನಡುವೆ ಆ.8ರ ವರೆಗೆ ರೈಲು ಸಂಚಾರ ರದ್ದು