ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಮೈಸೂರು,ಹುಬ್ಬಳ್ಳಿ ಪೊಲೀಸ್ ಆಯುಕ್ತರ ಎತ್ತಂಗಡಿ
ಬೆಂಗಳೂರು, ಜು.3- ಕೊಲೆ, ಅಪರಾಧ ಚಟುವಟಿಕೆಗಳು ಹೆಚ್ಚಾಗಿ ಜನಸಾಮಾನ್ಯರಲ್ಲಿ ಅಸಮಾಧಾನ ಉಂಟಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ, ನಗರ ಪೊಲೀಸ್ ಆಯುಕ್ತರು ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಭೀಕರ ಕೊಲೆಗಳಾಗಿದ್ದವು. ಇದರಿಂದ ಆತಂಕಗೊಂಡ ಹುಬ್ಬಳ್ಳಿ ಜನತೆ ಮಹಾನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆತಂಕ ವ್ಯಕ್ತಪಡಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಡ ಹಾಕಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಹುಬ್ಬಳ್ಳಿ-ಧಾರವಾಡ … Continue reading ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಮೈಸೂರು,ಹುಬ್ಬಳ್ಳಿ ಪೊಲೀಸ್ ಆಯುಕ್ತರ ಎತ್ತಂಗಡಿ
Copy and paste this URL into your WordPress site to embed
Copy and paste this code into your site to embed