ಸಾರಿಗೆ ಬಸ್ ದರ ಏರಿಕೆ ಗ್ಯಾರಂಟಿ..?

ಬೆಂಗಳೂರು,ನ.11– ದಿನದಿಂದ ದಿನಕ್ಕೆ ಉಂಟಾಗುತ್ತಿರುವ ನಷ್ಟ ಸರಿದೂಗಿಸುವುದು ಹಾಗೂ ಪೆಟೋಲ್-ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳದಿಂದಾಗುತ್ತಿರುವ ಹೊರೆ ತಗ್ಗಿಸಿಕೊಳ್ಳಲು ಪ್ರಯಾಣ ದರ ಹೆಚ್ಚಳಕ್ಕೆ ಮುಂದಾಗಿರುವ ನಾಲ್ಕೂ ಸಾರಿಗೆ ನಿಗಮಗಳು ಈ ಸಂಬಂಧ ದರ ಪರಿಷ್ಕರಣೆಗಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಈ ಮೂಲಕ ಬಸ್ ಪ್ರಯಾಣಿಕರಿಗೂ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಬಿಎಂಟಿಸಿ, ಕೆಎಸ್ಆರ್ಟಿಸಿ, ವಾಯವ್ಯ, ಕಲ್ಯಾಣ ಸಾರಿಗೆ ಸಂಸ್ಥೆಗಳು ಕಳೆದ 4-5 ವರ್ಷಗಳಿಂದ ಟಿಕೆಟ್ ದರ ಹೆಚ್ಚಳ ಮಾಡಿಲ್ಲ. ಸದ್ಯ ಮಾಹಿತಿ ಪ್ರಕಾರ, ಶೇ.25 … Continue reading ಸಾರಿಗೆ ಬಸ್ ದರ ಏರಿಕೆ ಗ್ಯಾರಂಟಿ..?