ಎಂ.ಎಸ್‌‍.ಕೃಷ್ಣ ಅವರ ನಿಧನಕ್ಕೆ ವಿಧಾನಸಭೆಯಲ್ಲಿ ಶ್ರದ್ದಾಂಜಲಿ ಸಲ್ಲಿಕೆ

ಬೆಳಗಾವಿ,ಡಿ.10- ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ರಾಜ್ಯಪಾಲರಾದ ಎಂ.ಎಸ್‌‍.ಕೃಷ್ಣ ಅವರ ನಿಧನಕ್ಕೆ ಇಂದು ವಿಧಾನಸಭೆಯಲ್ಲಿಂದು ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚನ ನಿರ್ಣಯವನ್ನು ಮಂಡಿಸಿ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್‌‍.ಎಂ.ಕೃಷ್ಣ ಅವರು ಇಂದು ನಸುಕಿನ ಜಾವ ನಿಧನ ಹೊಂದಿದ್ದಾರೆ ಎಂದು ಸದನಕ್ಕೆ ಅತ್ಯಂತ ವಿಷಾದದಿಂದ ತಿಳಿಸಿದರು. ಎಸ್‌‍.ಎಂ.ಕೃಷ್ಣ ಅವರು 1932ರ ಮೇ 1ರಂದು ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಜನಿಸಿದ್ದರು. ಬಿಎ, ಬಿ.ಎಲ್‌ … Continue reading ಎಂ.ಎಸ್‌‍.ಕೃಷ್ಣ ಅವರ ನಿಧನಕ್ಕೆ ವಿಧಾನಸಭೆಯಲ್ಲಿ ಶ್ರದ್ದಾಂಜಲಿ ಸಲ್ಲಿಕೆ