ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿ ಜೀವಂತ ದಹಿಸಿದ ಪಾಪಿ ಮಕ್ಕಳು..!
ಅಗರ್ತಲಾ,ಸೆ.30- ಹೆತ್ತ ಮಕ್ಕಳೆ ತಮ್ಮ ತಾಯಿಯನ್ನು ಮರಕ್ಕೆ ಕಟ್ಟಿ ಹಾಕಿ ಜೀವಂತವಾಗಿ ಸುಟ್ಟಿ ಹಾಕಿರುವ ಹೃದಯ ಹಿಂಡುವ ಘಟನೆ ತ್ರಿಪುರದಲ್ಲಿ ನಡೆದಿದೆ. ಪಶ್ಚಿಮ ತ್ರಿಪುರದಲ್ಲಿ 62 ವರ್ಷದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಆಕೆಯ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ರರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದು, ಕೌಟುಂಬಿಕ ಕಲಹವೇ ಭೀಕರ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಚಂಪಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಮರ್ಬರಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.62 ವರ್ಷದ … Continue reading ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿ ಜೀವಂತ ದಹಿಸಿದ ಪಾಪಿ ಮಕ್ಕಳು..!
Copy and paste this URL into your WordPress site to embed
Copy and paste this code into your site to embed