ಶಾಕಿಂಗ್ : ತ್ರಿಪುರಾದಲ್ಲಿ 828 ವಿದ್ಯಾರ್ಥಿಗಳಿಗೆ ಹೆಚ್‌ಐವಿ ಸೋಂಕು, 47 ಸಾವು..!

ನವದೆಹಲಿ, ಜು.10- ಈಶಾನ್ಯ ರಾಜ್ಯದ ತ್ರಿಪುರಾದಲ್ಲಿ ಕೆಲವೇ ವಾರದಲ್ಲಿ ಸುಮಾರು 828 ವಿದ್ಯಾರ್ಥಿಗಳಿಗೆ ಹೆಚ್‌ಐವಿ ಸೋಂಕು ತಗುಲಿದ್ದು, ಇದರ ನಡುವೆ ಈ ಮಹಾಮಾರಿಗೆ 47 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಹೆಚ್‌ಐವಿ ಪೀಡಿತ ವಿದ್ಯಾರ್ಥಿಗಳು ವಿವಿಧ ರಾಜ್ಯಗಳ ಮತ್ತು ಪ್ರತಿಷ್ಠಿತ ಕಾಲೇಜುಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ಸ್ಫೋಟಕ ಮಾಹಿತಿ ನೀಡಿದ್ದಾರೆ. ಇದರಲ್ಲಿ ಬಹುತೇಕ ವಿದ್ಯಾರ್ಥಿಗಳು ಶ್ರೀಮಂತ ಕುಟುಂಬಗಳಿಂದ ಬಂದವರು ಎಂದು ಹೇಳಲಾಗುತ್ತಿದ್ದು, ವಿವಿಧೆಡೆ ವಿದ್ಯಾಭ್ಯಾಸಕ್ಕೆ ತೆರಳಿದ್ದಾಗ ಅಡ್ಡದಾರಿ ಹಿಡಿದಿದ್ದಾರೆ ಎಂದು … Continue reading ಶಾಕಿಂಗ್ : ತ್ರಿಪುರಾದಲ್ಲಿ 828 ವಿದ್ಯಾರ್ಥಿಗಳಿಗೆ ಹೆಚ್‌ಐವಿ ಸೋಂಕು, 47 ಸಾವು..!