ಜೈಲಿನಲ್ಲಿ ದರ್ಶನ್‌ ಭೇಟಿ ಮಾಡಿದವರಿಗೂ ಕಾದಿದೆಯಾ ಸಂಕಷ್ಟ..!

ಬೆಂಗಳೂರು, ಅ.23– ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿದಾರರಾಗಿರುವವರು ಜೈಲಿನಲ್ಲಿರುವ ಆರೋಪಿ ನಟ ದರ್ಶನ್‌ರನ್ನು ಭೇಟಿ ಮಾಡುತ್ತಿರುವುದು ಪೊಲೀಸರ ಗಮನದಲ್ಲಿದ್ದು, ಈ ಕುರಿತು ಕಾನೂನಾತಕ ಅಂಶಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಎಫ್‌ಎಸ್‌‍ಎಲ್‌ನಿಂದ ಎಲ್ಲಾ ವರದಿಗಳು ಬಂದಿವೆ. ಮತ್ತಷ್ಟು ಪೂರಕ ಮಾಹಿತಿಗಳನ್ನು ಪಡೆಯುವ ವಿಚಾರಣಾ ಪ್ರಕ್ರಿಯೆ ನಡೆಯುತ್ತಿದೆ ಎಂದರು. ವಿದ್ಯುನಾನ (ಎಲೆಕ್ಟ್ರಾನಿಕ್‌್ಸ) ಸಲಕರಣೆಗಳನ್ನು ಹೈದರಾಬಾದ್‌ನ ಸಿಎಫ್‌ಎಸ್‌‍ಎಲ್‌ಗೆ ಕಳುಹಿಸಲಾಗಿತ್ತು. ಅವುಗಳ ಪರಿಶೀಲನೆ ಮುಗಿದಿದೆ … Continue reading ಜೈಲಿನಲ್ಲಿ ದರ್ಶನ್‌ ಭೇಟಿ ಮಾಡಿದವರಿಗೂ ಕಾದಿದೆಯಾ ಸಂಕಷ್ಟ..!