ಅಕ್ಟೋಬರ್‌ನಲ್ಲಿ ತಿಮ್ಮಪ್ಪನ ದರ್ಶನಕ್ಕೆ ಜು.18ರಿಂದ ಬುಕ್ಕಿಂಗ್‌

ಹೈದರಾಬಾದ್‌,ಜು.15– ಅಕ್ಟೋಬರ್‌ ತಿಂಗಳಿನಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವವರಿಗೆ ಜು.18ರಿಂದ ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಮಾಡಲು ಟಿಟಿಡಿ ಅವಕಾಶ ಕಲ್ಪಿಸಿಕೊಟ್ಟಿದೆ.ಇದರಲ್ಲಿ ಆರ್ಜಿತ ಸೇವೆಗಳು, ದರ್ಶನ ಮತ್ತು ವಸತಿ ಕೊಠಡಿಗಳಿಗಾಗಿ ಟಿಕೆಟ್‌ ಬುಕ್‌ ಮಾಡಬಹುದಾಗಿದೆ. ಹೌದು…ಶ್ರೀವಾರಿ ಸೇವಾ ಟಿಕೆಟ್‌ಗಳನ್ನು ಇದೇ ತಿಂಗಳ 18 ರಂದು (ಜುಲೈ) ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಜುಲೈ 20 ರಂದು ಬೆಳಗ್ಗೆ 10 ಗಂಟೆಯವರೆಗೆ ಭಕ್ತರು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಟಿಟಿಡಿ ಅವಕಾಶ ಕಲ್ಪಿಸಲಿದೆ. ಜುಲೈ 20 ರಿಂದ 22 ರ … Continue reading ಅಕ್ಟೋಬರ್‌ನಲ್ಲಿ ತಿಮ್ಮಪ್ಪನ ದರ್ಶನಕ್ಕೆ ಜು.18ರಿಂದ ಬುಕ್ಕಿಂಗ್‌