ಸರ್ಕಾರದ ಬೇಜವಾಬ್ದಾರಿಯಿಂದ ತುಂಗಾಭದ್ರಾ ಅಣೆಕಟ್ಟು ಅಪಾಯಕ್ಕೆ ಸಿಲುಕಿದೆ : ವಿಪಕ್ಷಗಳ ಟೀಕೆ
ಬೆಂಗಳೂರು,ಆ.11- ತುಂಗಾಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್‌ನ ಸರಪಳಿ ತುಂಡಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪ-ಪ್ರತ್ಯಾರೋಪಗಳು ಮೇರೆ ಮೀರಿದ್ದು, ಸರ್ಕಾರ ಸದ್ಯಕ್ಕೆ ಡ್ಯಾಂನ ಸುರಕ್ಷತೆಗೆ ಆದ್ಯತೆ ನೀಡುವುದಾಗಿ ಹೇಳುತ್ತಿದೆ. ವಿರೋಧಪಕ್ಷಗಳು ಸರ್ಕಾರದ ಬೇಜವಾಬ್ದಾರಿಯಿಂದ ಅಣೆಕಟ್ಟು ಅಪಾಯಕ್ಕೆ ಸಿಲುಕಿದೆ ಎಂದು ಟೀಕಿಸುತ್ತಿವೆ. ಗೃಹಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ತಜ್ಞರ ಸಲಹೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯ ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಡ್ಯಾಂನ ನೀರನ್ನು ಖಾಲಿ ಮಾಡಲು ಹೊರಹರಿವು ಹೆಚ್ಚಿಸುವುದರಿಂದ ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು … Continue reading ಸರ್ಕಾರದ ಬೇಜವಾಬ್ದಾರಿಯಿಂದ ತುಂಗಾಭದ್ರಾ ಅಣೆಕಟ್ಟು ಅಪಾಯಕ್ಕೆ ಸಿಲುಕಿದೆ : ವಿಪಕ್ಷಗಳ ಟೀಕೆ
Copy and paste this URL into your WordPress site to embed
Copy and paste this code into your site to embed