ಕ್ರಸ್ಟ್ ಗೇಟ್ ತುಂಡಾಗಿ ಖಾಲಿಯಾಗಿದ್ದ ತುಂಗಭದ್ರಾ ಜಲಾಶಯ ಮತ್ತೆ ಭಾರ್ತಿ

ಬೆಂಗಳೂರು,ಸೆ.1- ಕ್ರಸ್ಟ್ ಗೇಟ್ವೊಂದರ ಚೈನ್ ಲಿಂಕ್ ತುಂಡಾಗಿ ಆತಂಕ ಉಂಟು ಮಾಡಿದ್ದ ತುಂಗಭದ್ರಾ ಜಲಾಶಯ ಮತ್ತೆ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಆಶಾಭಾವನೆ ಮೂಡಿಸಿದೆ. ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಶೇ.92ರಷ್ಟು ನೀರು ಹರಿದುಬಂದಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, 105.79 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯವಿರುವ ಈ ಜಲಾಶಯದಲ್ಲಿ ಇಂದು 96.84 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. 40 ಸಾವಿರ ಕ್ಯೂಸೆಕ್ಗೂ ಹೆಚ್ಚಿನ ಒಳಹರಿವಿದ್ದು, 13 ಸಾವಿರ … Continue reading ಕ್ರಸ್ಟ್ ಗೇಟ್ ತುಂಡಾಗಿ ಖಾಲಿಯಾಗಿದ್ದ ತುಂಗಭದ್ರಾ ಜಲಾಶಯ ಮತ್ತೆ ಭಾರ್ತಿ