ಜಮ್ಮು, ಸೆ. 1 (ಪಿಟಿಐ)– ಪೂಂಚ್ ಜಿಲ್ಲೆಯ ಕುನಿಯಾನ್ ಪ್ರದೇಶದಲ್ಲಿ ನಡೆದ ಧರ್ಮನಿಂದನೆಯ ಕೃತ್ಯದಲ್ಲಿ ಭಾಗಿಯಾಗಿದ್ದಕ್ಕಾಗಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೃತ್ಯ ಎಸಗಲು ಬಳಸಿದ ವಾಹನವನ್ನು ಸಹ ಪೊಲೀಸರು ವಶಪಡಿಸಿ ಕೊಂಡಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳನ್ನು ಎಸಗುವ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 299 ರ ಅಡಿಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇತರ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ನಡೆಯುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.
- ಭಗತ್ಸಿಂಗ್ ಅಪರೂಪದ ವಿಡಿಯೋ ತುಣುಕು ತರಿಸಲು ಪಂಜಾಬ್ ಸಿಎಂ ಮಾನ್ ಪ್ರಯತ್ನ
- ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಕೋಟಾಕ್ಕೆ ಹೈಕೋರ್ಟ್ ತಡೆಯಾಜ್ಞೆ ; ಬೀದಿಗಿಳಿದ ತೆಲಂಗಾಣ ಜನ
- ಆರ್ಎಸ್ಎಸ್ ಕಾರ್ಯಕರ್ತನಿಗೆ ಲೈಂಗಿಕ ಕಿರುಕುಳ ನೀಡಿದವನ ವಿರುದ್ಧ ಪ್ರಕರಣ
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2025)
- ಹಾಸನಾಂಬೆ ದರ್ಶನಕ್ಕೆ ಹರಿದು ಬರುತ್ತಲೇ ಇದೆ ಭಕ್ತ ಮಹಾಸಾಗರ, ಕಿಲೋಮೀಟರ್ ಗಟ್ಟಲೆ ಸಾಲು