ಕದ್ದ ವಾಹನ ಬಳಸಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು,ನ.19- ಕಳವು ಮಾಡಿದ ವಾಹನಗಳನ್ನೇ ಬಳಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಾಪುರ ಠಾಣೆ ಪೊಲೀಸರು ಬಂಧಿಸಿ 41.36 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, 2 ಕಾರು ಹಾಗೂ ಆರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ದೀಪಕ್ ಅಲಿಯಾಸ್ ದೀಪು ಮತ್ತು ಪವನ್ ಅಲಿಯಾಸ್ ಕಾಟ ಬಂಧಿತ ಆರೋಪಿಗಳು.ದೀಪಕ್ ವಿರುದ್ಧ 37 ಪ್ರಕರಣಗಳು ದಾಖಲಾದರೆ ಪವನ್ ವಿರುದ್ಧ 13 ಪ್ರಕರಣಗಳು ದಾಖಲಾಗಿವೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ವಿರುದ್ಧ 29 ಪ್ರಕರಣಗಳು ದಾಖಲಾಗಿವೆ. ಈ ಇಬ್ಬರು ಹಳೇ … Continue reading ಕದ್ದ ವಾಹನ ಬಳಸಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ