ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

IAS
ಬೆಂಗಳೂರು, ಅ.6- ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ವಿಜಾಪುರ ಜಿಲ್ಲೆಯ ಇಂಡಿ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ಡಾ.ರಾಜ.ಟಿ ಅವರನ್ನು ಕಲಬುರಗಿ ಜಿಲ್ಲಾ ಪಂಚಾಯತ್‍ನ ಉಪಕಾರ್ಯದರ್ಶಿ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಡಾ.ಆನಂದ್.ಕೆ ಅವರನ್ನು ವಿಜಾಪುರ ಜಿಲ್ಲೆ ಇಂಡಿ ಉಪವಿಭಾಗದ ಸಹಾಯಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

Sri Raghav

Admin