ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ನಕ್ಸಲೀಯರ ಎನ್‌ಕೌಂಟರ್‌

ಬಿಜಾಪುರ, ಮೇ 29- ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಬುಧವಾರ ನಡೆದ ಎನ್ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ಭದ್ರತಾ ಸಿಬ್ಬಂದಿಯ ತಂಡವು ನಕ್ಸಲ್‌ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಮದ್ದೇಡ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಂಡಿನ ಚಕಮಕಿ ನಿಂತ ಬಳಿಕ ಇಬ್ಬರು ನಕ್ಸಲೀಯರ ಮೃತದೇಹಗಳು ಮತ್ತು ಶಸಾಸಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಈ ಘಟನೆಯೊಂದಿಗೆ, ರಾಜ್ಯದಲ್ಲಿ ಭದ್ರತಾ ಪಡೆಗಳೊಂದಿಗಿನ ಪ್ರತ್ಯೇಕ ಎನ್ಕೌಂಟರ್‌ಗಳಲ್ಲಿ ಈ … Continue reading ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ನಕ್ಸಲೀಯರ ಎನ್‌ಕೌಂಟರ್‌