ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕುಲುಮೆಗೆ ಎಸೆದು ಕೊಂದಿದ್ದ ಇಬ್ಬರಿಗೆ ಮರಣದಂಡನೆ ಶಿಕ್ಷೆ
ಜೈಪುರ, ಮೇ 20 – ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸಜೀವ ದಹನ ಮಾಡಿದ್ದ ಇಬ್ಬರಿಗೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯ ಇಂದು ಮರಣದಂಡನೆ ಶಿಕ್ಷೆ ವಿಧಿಸಿದೆ. ಕಾಲು ಮತ್ತು ಕನ್ಹಾ ಎಂಬ ಅಪರಾಧಿಗಳಿಗೆ ನ್ಯಾಯಾಲಯವು ಮರಣದಂಡನೆ ವಿಧಿಸಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮಹಾವೀರ್ ಸಿಂಗ್ ಕಿಷ್ನಾವತ್ ಹೇಳಿದ್ದಾರೆ.ಕಳೆದ ವರ್ಷ ಆಗಸ್ಟ್‌ನಲ್ಲಿ ನಡೆದಿದ್ದ ಅಪರಾಧಕ್ಕಾಗಿ ಕಾಲು ಮತ್ತು ಕನ್ಹಾ ಅವರನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು ಇಂದು ಶಿಕ್ಷೆ … Continue reading ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕುಲುಮೆಗೆ ಎಸೆದು ಕೊಂದಿದ್ದ ಇಬ್ಬರಿಗೆ ಮರಣದಂಡನೆ ಶಿಕ್ಷೆ
Copy and paste this URL into your WordPress site to embed
Copy and paste this code into your site to embed