ಭೀಕರ ಅಪಘಾತ: ಸರ್ಕಾರಿ ಪ್ರೌಢಶಾಲೆಯ ಇಬ್ಬರು ಶಿಕ್ಷಕರು ದುರ್ಮರಣ..

ಪಾವಗಡ,ಮೇ12- ಚಾಲಕನ ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಿಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕಣವೆನಹಳ್ಳಿ ಗೇಟ್ ಬಳಿ ತಡರಾತ್ರಿ ನಡೆದಿದೆ. ಪಾವಗಡ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಪ್ರಾಂಶುಪಾಲರಾದ ಓ ಧನಂಜಯ ಹಾಗೂ ಗೌಡಹಟ್ಟಿ ಪ್ರೌಡ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಮೃತಪಟ್ಟ ದುದೈರ್ವಿಗಳು. ಶಿಕ್ಷಕರಾದ ನರಸಿಂಹಮೂರ್ತಿ ಹಾಗೂ ವೆಂಕಟಾಚಲಪತಿ ಅವರಿಗೆ ಗಂಭೀರ ಗಾಯಗಳಾಗಿದ್ದು … Continue reading ಭೀಕರ ಅಪಘಾತ: ಸರ್ಕಾರಿ ಪ್ರೌಢಶಾಲೆಯ ಇಬ್ಬರು ಶಿಕ್ಷಕರು ದುರ್ಮರಣ..