Budget 2025 : ಮುಂದಿನ 10 ವರ್ಷಗಳಲ್ಲಿ 120 ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ

ನವದೆಹಲಿ,ಫೆ.1- ಮುಂದಿನ 10 ವರ್ಷಗಳಲ್ಲಿ 4 ಕೋಟಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು 120 ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಘೋಷಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯ ಮಂಡನೆ ಮಾಡಿದ ಅವರು, ಭಾರತ ಸರ್ಕಾರ 120 ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲಿದೆ. ಈ ವಿಮಾನ ನಿಲ್ದಾಣಗಳು ಮುಂದಿನ 10 ವರ್ಷಗಳಲ್ಲಿ 4 ಕೋಟಿ ಹೆಚ್ಚುವರಿ ಪ್ರಯಾಣಿಕರನ್ನು ನಿರ್ವಹಣೆ ಮಾಡಲಿವೆ ಎಂದು ಹೇಳಿದರು. ಈಗಾಗಲೇ ಕೇಂದ್ರ ಸರ್ಕಾರ ಉಡಾನ್‌ ಯೋಜನೆಯನ್ನು ಘೋಷಣೆ ಮಾಡಿದ್ದು, ಹೊಸ … Continue reading Budget 2025 : ಮುಂದಿನ 10 ವರ್ಷಗಳಲ್ಲಿ 120 ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ