ಜನರ ಆರೋಗ್ಯ ಹಾಳುಮಾಡುತ್ತಿವೆ ಸ್ವಚ್ಛತೆ ಕಾಪಾಡಿಕೊಳ್ಳದ ಹೋಟೆಲ್‌ಗಳು
ಬೆಂಗಳೂರು,ಜೂ.12- ಸಿಲಿಕಾನ್ ಸಿಟಿಯಲ್ಲಿ ಹೈಜೆನಿಕ್ ಎನ್ನುವುದೇ ಮಾಯವಾಗಿದೆ. ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಅಲ್ಲಿ ಎಗ್ಗಿಲ್ಲದೆ ತಿಂಡಿ ತಿನಿಸುಗಳನ್ನು ಮಾರಾಟ ಮಾಡುವುದು ಸಾಮಾನ್ಯವಾಗಿದ್ದು, ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.ಇಷ್ಟೆಲ್ಲಾ ಆದರೂ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮಾತ್ರ ಜನರ ಆರೋಗ್ಯಕ್ಕೂ ನಮಗೂ ಸಂಬಂಧವಿಲ್ಲ ಎನ್ನುವಂತೆ ಕೈ ಕಟ್ಟಿ ಕುಳಿತಿರುವುದಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಬಹುತೇಕ ಪ್ರದೇಶಗಳ ರಸ್ತೆ ಬದಿಗಳಲ್ಲಿ ಮತ್ತು ರಾಜಕಾಲುವೆಗಳ ಪಕ್ಕದಲ್ಲೇ ಹೋಟೆಲ್‌ಗಳನ್ನು ತೆರೆದು ವ್ಯಾಪಾರ ಮಾಡುವುದು ಕಂಡುಬರುತ್ತದೆ ಕೆಲವು ಪ್ರದೇಶಗಳಲ್ಲಿ ಹೈಜೆನಿಕ್ ಕಾಪಾಡಿಕೊಳ್ಳದಿರುವುದು … Continue reading ಜನರ ಆರೋಗ್ಯ ಹಾಳುಮಾಡುತ್ತಿವೆ ಸ್ವಚ್ಛತೆ ಕಾಪಾಡಿಕೊಳ್ಳದ ಹೋಟೆಲ್‌ಗಳು
Copy and paste this URL into your WordPress site to embed
Copy and paste this code into your site to embed