‘ಜಾತ್ಯತೀತ ನಾಗರಿಕ ಸಂಹಿತೆ’ಯನ್ನು ಎಂದಿಗೂ ಒಪ್ಪುವುದಿಲ್ಲ ಎಂದ ಮುಸ್ಲಿಮರು

ನವದೆಹಲಿ,ಆ.18– ದೇಶದಲ್ಲಿ ಜಾತ್ಯತೀತ ನಾಗರಿಕ ಸಂಹಿತೆಯ ಬಗ್ಗೆ ಮತ್ತೊಮೆ ಚರ್ಚೆ ಭುಗಿಲೆದ್ದಿದೆ. ಪ್ರಧಾನಿ ನರೇಂದ್ರಮೋದಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಜಾತ್ಯತೀತ ನಾಗರಿಕ ಸಂಹಿತೆಯ ಅಗತ್ಯವನ್ನು ವಿವರಿಸಿ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆದಿದ್ದರು. ಇದೀಗ ಅದಕ್ಕೆ ಮುಸ್ಲಿಮ್ ಕಾನೂನು ಮಂಡಳಿಯಿಂದ ವಿರೋಧ ವ್ಯಕ್ತವಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾತ್ಯತೀತ ನಾಗರಿಕ ಸಂಹಿತೆಗೆ ಕರೆ ನೀಡಿರುವುದು ಹಾಗೂ ಧಾರ್ಮಿಕ ವೈಯುಕ್ತಿಕ ಕಾನೂನುಗಳನ್ನು ಕೋಮುವಾದಿ ಎಂದು ವ್ಯಾಖ್ಯಾನಿಸಿರುವುದು ಆಕ್ಷೇಪಾರ್ಹ ಎಂದು ಅಖಿಲ ಭಾರತ … Continue reading ‘ಜಾತ್ಯತೀತ ನಾಗರಿಕ ಸಂಹಿತೆ’ಯನ್ನು ಎಂದಿಗೂ ಒಪ್ಪುವುದಿಲ್ಲ ಎಂದ ಮುಸ್ಲಿಮರು