ರಾಜ್ಯಗಳಿಗೆ 1,78,173 ಕೋಟಿ ತೆರಿಗೆ ಹಂಚಿಕೆ ಮಾಡಿದ ಕೇಂದ್ರ

ನವದೆಹಲಿ, ಅ.11– ಹದಿನೈದನೆ ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಒಟ್ಟು 1,78,173 ಕೋಟಿ ರೂ ತೆರಿಗೆ ಪಾಲು ಹಂಚಿಕೆ ಮಾಡಿದೆ.ಇದರಲ್ಲಿ ಕರ್ನಾಟಕಕ್ಕೆ 6,498 ಕೋಟಿ ರೂ ಸಿಕ್ಕಿದೆ. ಉತ್ತರಪ್ರದೇಶಕ್ಕೆ 31,000 ಕೋಟಿ ರೂಗೂ ಅಧಿಕ ಮೊತ್ತ ಸಿಕ್ಕಿದ್ದು, ಅತಿಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯವೆನಿಸಿದೆ. ಹಬ್ಬದ ಸೀಸನ್ ಇರುವುದರಿಂದ ಹಾಗೂ ರಾಜ್ಯ ಸರ್ಕಾರಗಳು ಅಭಿವೃದ್ಧಿ ಯೋಜನೆಗಳಿಗೆ ವೆಚ್ಚ ಮಾಡಲು ನೆರವಾಗಲು ಕೇಂದ್ರ ಸರ್ಕಾರ ಮುಂಗಡವಾಗಿ ಒಂದು ಕಂತನ್ನು ಹೆಚ್ಚುವರಿಯಾಗಿ ನೀಡಿದೆ. ಇದರಿಂದಾಗಿ … Continue reading ರಾಜ್ಯಗಳಿಗೆ 1,78,173 ಕೋಟಿ ತೆರಿಗೆ ಹಂಚಿಕೆ ಮಾಡಿದ ಕೇಂದ್ರ