ಮಣಿಪುರ ಹಿಂಸಾಚಾರಕ್ಕೆ ಬ್ರೇಕ್ ಹಾಕಲು ಅಮಿತ್‌ ಶಾ ತಂತ್ರ

ನವದೆಹಲಿ, ಜೂ. 17 (ಪಿಟಿಐ) ಆರ್‌ಎಸ್‌‍ಎಸ್‌‍ ಮುಖ್ಯಸ್ಥ ಮೋಹನ್‌ ಭಾಗವತ್‌ ಮಾಡಿಕೊಂಡ ಮನವಿಯಂತೆ ಮಣಿಪುರದಲ್ಲಿ ಶಾಂತಿ ನೆಲೆಸುವಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಮನಸು ಮಾಡಿದೆ. ಹೀಗಾಗಿ ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಮಣಿಪುರದಲ್ಲಿ ಭದ್ರತಾ ಪರಿಸ್ಥಿತಿಯನ್ನು ಕೇಂದ್ರ ಗಹ ಸಚಿವ ಅಮಿತ್‌ ಶಾ ಇಂದು ಪರಿಶೀಲನೆ ನಡೆಸಲಿದ್ದಾರೆ.ಶಾ ಭೇಟಿ ಸಂದರ್ಭದಲ್ಲಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಇತರ ಭದ್ರತಾ ಪಡೆಗಳ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಮಣಿಪುರ ರಾಜ್ಯಪಾಲರಾದ … Continue reading ಮಣಿಪುರ ಹಿಂಸಾಚಾರಕ್ಕೆ ಬ್ರೇಕ್ ಹಾಕಲು ಅಮಿತ್‌ ಶಾ ತಂತ್ರ