ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೇಂದ್ರ ಸಚಿವ ಹೆಚ್‌ಡಿಕೆ

ಬೆಂಗಳೂರು, ಜೂ.15- ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ನಿನ್ನೆ ರಾತ್ರಿ ಕುಟುಂಬ ಸದಸ್ಯರೊಂದಿಗೆ ತಿರುಪತಿಗೆ ತೆರಳಿದ್ದ ಅವರು ಬೆಳಗಿನಜಾವ ಸುಪ್ರಭಾತ ಪೂಜೆಯ ಸಮಯದಲ್ಲಿ ವೆಂಕಟೇಶ್ವರಸ್ವಾಮಿಯ ದರ್ಶನ ಪಡೆದಿದ್ದಾರೆ. ತಿರುಪತಿಯಿಂದ ಬೆಂಗಳೂರಿಗೆ ಮರಳಿದ ಬಳಿಕ ಅವರು ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷರಿಗೆ ತಮ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ನಂತರ ತಮ ತವರು ಕ್ಷೇತ್ರ ಚನ್ನಪಟ್ಟಣಕ್ಕೆ ತೆರಳಿದರು. ಶಾಸಕರಾಗಿ ಇಂದು ಕೊನೆಯ … Continue reading ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೇಂದ್ರ ಸಚಿವ ಹೆಚ್‌ಡಿಕೆ