ಇಷ್ಟೆಲ್ಲಾ ಕಸರತ್ತು ನಿಮಗೆ ಬೇಕಿತ್ತಾ..? : ಸಿಎಂ ವಿರುದ್ಧ ಎಚ್ಡಿಕೆ ವಾಗ್ದಾಳಿ

ನವದೆಹಲಿ,ಅ.1- ಮುಡಾದಿಂದ ಪಡೆಯಲಾಗಿದ್ದ ನಿವೇಶನಗಳನ್ನು ಏಕಾಏಕಿ ಹಿಂದಿರುಗಿಸಲು ಹೇಳಿಕೊಟ್ಟವರು ಯಾರು?, ಇಷ್ಟೆಲ್ಲಾ ಸರ್ಕಸ್ ಏಕೆ ಬೇಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಪತ್ನಿ ರಾತ್ರಿ ಏಕಾಏಕಿ ಮುಡಾಗೆ ಪತ್ರ ಬರೆದು ನಿವೇಶನ ಬೇಡ ಎಂದು ಹೇಳಿದ್ದಾರೆ. ಮನೆಯ ಚಿನ್ನ, ಒಡವೆ ಯಾವುದರ ಮೇಲೂ ಮಮತೆ ಇಲ್ಲ ಎಂದು ಹೇಳಿದ್ದಾರೆ. ಇದು ಸಿಎಂ ಗಮನಕ್ಕೆ … Continue reading ಇಷ್ಟೆಲ್ಲಾ ಕಸರತ್ತು ನಿಮಗೆ ಬೇಕಿತ್ತಾ..? : ಸಿಎಂ ವಿರುದ್ಧ ಎಚ್ಡಿಕೆ ವಾಗ್ದಾಳಿ