ಮುಕ್ತ ಪ್ರವೇಶಕ್ಕೆ ಸಿಬಿಐಗೆ ನಿರ್ಭಂಧ : ಕೇಂದ್ರ ಸಚಿವ ಎಚ್‌ಡಿಕೆ ಗರಂ

ಬೆಂಗಳೂರು,ಸೆ.27- ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್‌ ಮಾಡಿಸಿದ್ದೀರಿ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಿದ್ದಾರೆ. ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಬಿಐ ರಾಜ್ಯ ಪ್ರವೇಶಕ್ಕೆ ಬಂದ್‌ ಮಾಡಿಸಿರುವುದರಿಂದ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾಧ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂದು ಲೇವಡಿ ಮಾಡಿದ್ದಾರೆ.ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. … Continue reading ಮುಕ್ತ ಪ್ರವೇಶಕ್ಕೆ ಸಿಬಿಐಗೆ ನಿರ್ಭಂಧ : ಕೇಂದ್ರ ಸಚಿವ ಎಚ್‌ಡಿಕೆ ಗರಂ