Thursday, December 5, 2024
Homeರಾಷ್ಟ್ರೀಯ | Nationalಉತ್ತರ ಪ್ರದೇಶ : ಅಕ್ರಮವಾಗಿ ಸಾಗಿಸುತ್ತಿದ್ದ 12.5 ಕೆಜಿ ಚಿನ್ನ ವಶಕ್ಕೆ

ಉತ್ತರ ಪ್ರದೇಶ : ಅಕ್ರಮವಾಗಿ ಸಾಗಿಸುತ್ತಿದ್ದ 12.5 ಕೆಜಿ ಚಿನ್ನ ವಶಕ್ಕೆ

up-police-seize-12-kg-gold-worth-9-crore-during-checking-at-yamuna-expressway

ಲಕ್ನೋ,ಅ.23- ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 12.5 ಕೆಜಿ ಚಿನ್ನವನ್ನು ಇಲ್ಲಿ ಪೊಲೀಸರು ವಶವಡಿಸಿಕೊಂಡಿದ್ದಾರೆ.ಮಥುರಾ ಪೊಲೀಸರು ಯಮುನಾ ಎಕ್‌ಪ್ರೆಸ್ ವೇಯಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ಸೂಕ್ತ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದಾಗ ಮಾಂಟ್ ಟೋಲ್‌ನಲ್ಲಿ ತಪಾಸಣೆ ನಡೆಸುತ್ತಿದ್ದಾಗ 12.5 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬರಬು ಆರೋಪಿಗಳು ಕಾರಿನಲ್ಲಿದ್ದರು ಇವರು ದೆಹಲಿಯಿಂದ ಡಿಯೋರಿಯಾ ಕಡೆಗೆ ಚಿನ್ನವನ್ನು ಸಾಗಿಸುತ್ತಿದ್ದರು. ಚಿನ್ನ ಸಾಗಣೆ ಬ್ಬೆ ಸರಿಯಾದ ಮಾಹಿತಿ ನೀಡಿಲ್ಲ ಮತ್ತು ದಾಖಲೆಲೆಯೂ ಇಲ್ಲಿ ಆದ್ದರಿಂದ ಚಿನ್ನವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಒಬ್ಬ ಉತ್ತರ ಪ್ರದೇಶದವನಾಗಿದ್ದು, ಇನ್ನೊಬ್ಬ ಬಿಹಾರದವನು ಎಂದು ಮಥುರಾ ಗ್ರಾಮಾಂತರ ಎಸ್‌ಪಿ ತ್ರಿಗುಣ್ ವಿಶೇನ್ ತಿಳಿಸಿದ್ದಾರೆ.

RELATED ARTICLES

Latest News