ಗರಿಷ್ಠ ಸಂಯಮ ಕಾಯ್ದುಕೊಳ್ಳುವಂತೆ ಭಾರತ ಮತ್ತು ಪಾಕಿಸ್ತಾನಕ್ಕೆ ಚೀನಾ ಕರೆ

ಬೀಜಿಂಗ್, ಮೇ 7: ಶಾಂತಿ ಮತ್ತು ಸ್ಥಿರತೆಯ ಹಿತದೃಷ್ಟಿಯಿಂದ ಗರಿಷ್ಠ ಸಂಯಮದಿಂದ ವರ್ತಿಸುವಂತೆ ಚೀನಾ ಇಂದು ಭಾರತ ಮತ್ತು ಪಾಕಿಸ್ತಾನಕ್ಕೆ ಕರೆ ನೀಡಿದೆ. ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಇಂದು ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ನಂತರ ಚೀನಾದ ವಿದೇಶಾಂಗ ಸಚಿವಾಲಯದ ಹೇಳಿಕೆ ಬಂದಿದೆ. ನಾವು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚಿಂತಿತರಾಗಿದ್ದೇವೆ. ಭಾರತ ಮತ್ತು ಪಾಕಿಸ್ತಾನ ಯಾವಾಗಲೂ ಪರಸ್ಪರ ನೆರೆಹೊರೆಯವರಾಗಿರುತ್ತವೆ. … Continue reading ಗರಿಷ್ಠ ಸಂಯಮ ಕಾಯ್ದುಕೊಳ್ಳುವಂತೆ ಭಾರತ ಮತ್ತು ಪಾಕಿಸ್ತಾನಕ್ಕೆ ಚೀನಾ ಕರೆ