ವರ್ಷಾಂತ್ಯಕ್ಕೆ ಭಾರತೀಯ ಗಗನಯಾತ್ರಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ ಅಮೆರಿಕ

ಮುಂಬೈ, ಮೇ 23 (ಪಿಟಿಐ) – ಈ ವರ್ಷದ ಅಂತ್ಯದ ವೇಳೆಗೆ ಅಮೆರಿಕವು ಭಾರತೀಯ ಗಗನಯಾತ್ರಿಯನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಿದೆ ಎಂದು ಭಾರತದಲ್ಲಿನ ಯುಎಸ್‌‍ ರಾಯಭಾರಿ ಎರಿಕ್‌ ಗಾರ್ಸೆಟ್ಟಿ ಹೇಳಿದ್ದಾರೆ. ಯುಎಸ್‌‍ ಬಾಹ್ಯಾಕಾಶ ಸಂಸ್ಥೆ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಡುವಿನ ಜಂಟಿ ಭೂ-ವೀಕ್ಷಣಾ ಕಾರ್ಯಾಚರಣೆಯಾದ ನಿಸಾರ್‌ ಯೋಜನೆಯು ವರ್ಷಾಂತ್ಯದ ವೇಳೆಗೆ ಉಡಾವಣೆಯಾಗುವ ಸಾಧ್ಯತೆಯಿದೆ ಎಂದು ಗಾರ್ಸೆಟ್ಟಿ ಹೇಳಿದ್ದಾರೆ. ನಾವು ಈ ವರ್ಷ ಭಾರತೀಯ ಗಗನಯಾತ್ರಿಯನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಸೇರಿಸಲಿದ್ದೇವೆ … Continue reading ವರ್ಷಾಂತ್ಯಕ್ಕೆ ಭಾರತೀಯ ಗಗನಯಾತ್ರಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ ಅಮೆರಿಕ